ಹಿಂದೆಂದೂ ಕಾಣದ ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್..! ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ..!
ನ್ಯೂಸ್ ನಾಟೌಟ್: ನಟ ಗಣೇಶ್ ಅವರು ರೊಮ್ಯಾಂಟಿಕ್ ಚಿತ್ರಗಳ ಮೂಲಕ ಹೆಚ್ಚು ಗಮನ ಸೆಳೆದವರು. ಅವರು ಸಿನಿಮಾಗಳ ಮೂಲಕ ನಗಿಸಿದ್ದಾರೆ, ಅಳಿಸಿದ್ದಾರೆ, ಭಾವನಾತ್ಮಕವಾಗಿ ಸೆಳೆದುಕೊಂಡಿದ್ದಾರೆ. ಹಾಡುಗಳ ಮೂಲಕ ...