ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕವಾಗಿದ್ದ ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು, ವೈದ್ಯೆಯ ಸಾವಿಗೆ ಕಾರಣವೇನು?
ನ್ಯೂಸ್ ನಾಟೌಟ್: ಎಂಬಿಬಿಎಸ್ ಕೋರ್ಸ್ ಪೂರ್ತಿಗೊಳಿಸಿ ಗ್ರಾಮೀಣ ಸೇವೆಯಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ...