ಗ್ಯಾರಂಟಿಗಳಿಗೆ ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಮುಂದಾದ ಸರ್ಕಾರ..? ನಕಲಿ ಬಿಪಿಎಲ್ ಕಾರ್ಡ್‌ಗಳ ಪತ್ತೆಗೆ ಹೊಸ ಕ್ರಮ..!
ನ್ಯೂಸ್ ನಾಟೌಟ್: ಗ್ಯಾರಂಟಿಗಳ ವಿಚಾರವಾಗಿ ಸರ್ಕಾರದ ಮಟ್ಟದಲ್ಲೇ ಭಿನ್ನ ರಾಗ ಉಂಟಾಗುತ್ತಿದೆ ಮತ್ತು ಸರ್ಕಾರದ ಖಜಾನೆಗೆ ಹೊರೆಯಾಗುತ್ತದೆ ಇದನ್ನು ತಗ್ಗಿಸಲು ಸರ್ಕಾರ ಚಿಂತಿಸಿದೆ ಎನ್ನಲಾಗಿದೆ. ಹಲವು ಸಚಿವರು ...