Tag: gulam nabi ajad

ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದ ಮಾಜಿ ಕಾಂಗ್ರೆಸ್ ನಾಯಕ! 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಮುಸ್ಲಿಮರೇ ಇರಲಿಲ್ಲ ಎಂದ ಗುಲಾಂ ನಬಿ ಆಜಾದ್..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಥಾತ್ರಿ ಪ್ರದೇಶದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ವೇಳೆ ಗುಲಾಂ ನಬಿ ಆಜಾದ್‌ ನೀಡಿದ ಹೇಳಿಕೆಯೊಂದು ಭಾರಿ ವೈರಲ್ ಆಗಿದೆ. ...