hand over

ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಪುರುಷೋತ್ತಮ ಪೂಜಾರಿಗೆ ನವೀಕೃತ ಮನೆ ಹಸ್ತಾಂತರ

ನ್ಯೂಸ್‌ ನಾಟೌಟ್‌: ಮಂಗಳೂರಿನ ಪಂಪ್‌ವೆಲ್ ಸಮೀಪದ ರಾಷ್ಟ್ರೀಯ 75ರ ನಾಗುರಿ ಎಂಬಲ್ಲಿ ಕಳೆದ ನವೆಂಬರ್ 19ರಂದು ಸಂಜೆ ಸಂಭವಿಸಿದ ಕುಕ್ಕರ್ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ...