ನ್ಯಾಯಯುತವಾಗಿ ನಡೆದುಕೊಳ್ಳದ ಸರ್ಕಾರದಿಂದ ದ್ವೇಷ ರಾಜಕೀಯಕ್ಕಾಗಿ ಹಿಂದೂ ಕಾರ್ಯಕರ್ತರ ಗಡಿಪಾರು: ಶಾಸಕ ವೇದವ್ಯಾಸ್ ಕಾಮತ್
ನ್ಯೂಸ್‌ನಾಟೌಟ್: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಭಯೋತ್ಪಾದಕರನ್ನು ಉಗ್ರರು ಎನ್ನುವಂತಿಲ್ಲ ಎಂದಿದ್ದ ಗೃಹ ಸಚಿವರು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ದ್ವೇಷ ಸಾಧಿಸುವ ಕೆಲಸ ಮಾಡುತಿದ್ದಾರೆ ಎಂದು ಮಂಗಳೂರು ನಗರ ...