hate speech

ಕರ್ನಾಟಕದಲ್ಲಿ ಇನ್ನು ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು..! ಹೊಸ ಮಸೂದೆ ತರಲು ಸರ್ಕಾರದ ತಯಾರಿ..!

ನ್ಯೂಸ್ ನಾಟೌಟ್: ದ್ವೇಷ ಭಾಷಣ ಮಾಡಿ ಸಾಬೀತಾದ್ರೆ ಕರ್ನಾಟಕದಲ್ಲಿ ಇನ್ನು ಮುಂದೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಯುತ್ತಿದೆ....