ಉಪ್ಪಿನಂಗಡಿ: ಹೃದಯ ಸಂಬಂಧಿತ ಕಾಯಿಲೆಗೆ 10ನೇ ತರಗತಿ ವಿದ್ಯಾರ್ಥಿ ಬಲಿ,ಇನ್ನೂ ಬಾಳಿ ಬದುಕಬೇಕಾಗಿದ್ದ ಪುತ್ರನ ಅಗಲುವಿಕೆಗೆ ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ
ನ್ಯೂಸ್ ನಾಟೌಟ್ :15 ವರ್ಷದ ಬಾಲಕನೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು,ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಪೆದಮಲೆಯ ಸಮದ್ ಹಾಜಿ ಹಾಗೂ ...