ದೇಶದಲ್ಲಿ HMPV ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ..! ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ..!
ನ್ಯೂಸ್ ನಾಟೌಟ್: ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಹಲವರು ಇದನ್ನು ಸಾಮಾನ್ಯ ವೈರಸ್ ಎಂದು ಹೇಳುತ್ತಿದ್ದಾರೆ ಆದರೆ, ಕೇಂದ್ರ ...