ಸೌಜನ್ಯ ಕೇಸ್ ಮುಗಿದಿದೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ “ಸೌಜನ್ಯ ಕೇಸ್ ಮುಗಿದಿಲ್ಲ” ಎಂದು CM ಸಿದ್ದರಾಮಯ್ಯ ಹೇಳಿದ್ಯಾಕೆ..?
ನ್ಯೂಸ್ ನಾಟೌಟ್ : ಕಳೆದ ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದೆ ...