ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಒಂದೂವರೆ ತಿಂಗಳ ಮಗು ಸಾವು..!, ದಿಢೀರ್ ಆಸ್ಪತ್ರೆಗೆ ದೌಡಾಯಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ
ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಮಗುವಿನ ಸಾವಿಗೆ ಆಸ್ಪತ್ರೆಯ ...