Tag: hubballi

ಅಂಗನವಾಡಿ ಸಿಬ್ಬಂದಿ ಎಡವಟ್ಟು, ಇನ್ನೆಂದೂ ಬಾರದ ಲೋಕಕ್ಕೆ ತೆರಳಿದ ಪುಟ್ಟ ಕಂದಮ್ಮ, ಛೇ ವಿಧಿಯೇ..!

ಅಂಗನವಾಡಿ ಸಿಬ್ಬಂದಿ ಎಡವಟ್ಟು, ಇನ್ನೆಂದೂ ಬಾರದ ಲೋಕಕ್ಕೆ ತೆರಳಿದ ಪುಟ್ಟ ಕಂದಮ್ಮ, ಛೇ ವಿಧಿಯೇ..!

ನ್ಯೂಸ್ ನಾಟೌಟ್: ಅಂಗನವಾಡಿ ಕೇಂದ್ರದ ಸಿಬ್ಬಂದಿಯೊಬ್ಬರ ಎಡವಟ್ಟಿಗೆ ಮಗು ಇನ್ನೆಂದೂ ಬಾರದ ಲೋಕಕ್ಕೆ ತೆರಳಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ...