ಪತ್ರಕರ್ತರಿಗೆ ಬೆದರಿಕೆ ಹಾಕಿದರೆ 50,000 ರೂ. ವರೆಗೆ ದಂಡ, 3 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ, ಪ್ರಧಾನಿ ನರೇಂದ್ರ ಮೋದಿ ಹೊಸ ಕಾನೂನು
ನ್ಯೂಸ್ ನಾಟೌಟ್: ಸತ್ಯದ ಪರವಾಗಿ ನೇರ ವರದಿಯನ್ನು ಮಾಡುವ ಪತ್ರಕರ್ತರಿಗೆ ಇತ್ತೀಚಿನ ದಿನಗಳಲ್ಲಿ ಬೆದರಿಕೆ ಕರೆ, ಹಲ್ಲೆಯಂತಹ ಪ್ರಕರಣಗಳು ಹೆಚ್ಚುತ್ತಿದೆ. ಇದನ್ನು ನಿಯಂತ್ರಣಕ್ಕೆ ತರಬೇಕು, ಪತ್ರಕರ್ತರು ನಿರ್ಬೀತಿಯಿಂದ ...