ಇಂಡೋನ್ಯೇಷ್ಯಾದಲ್ಲಿ ಪ್ರವಾಸಿಗರ ಜೊತೆ ತಾತ್ಕಾಲಿಕ ಮದುವೆ..! ಏನಿದು ವಿಚಿತ್ರ ಪದ್ಧತಿ..!
ನ್ಯೂಸ್ ನಾಟೌಟ್: ಇಂಡೋನೇಷ್ಯಾದ ಕೆಲ ಭಾಗಗಳಲ್ಲಿ ತಾತ್ಕಾಲಿಕ ಮದುವೆಗಳ ಟ್ರೆಂಡ್ ವೊಂದು ಹುಟ್ಟಿಕೊಂಡಿದ್ದು ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಹಣಕ್ಕಾಗಿ ಪ್ರವಾಸಿಗರೊಂದಿಗೆ ತಾತ್ಕಾಲಿಕ ವಿವಾಹ ಬಂಧನಕ್ಕೆ ...