ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಕೈದಿಗೆ ಹೃದಯಾಘಾತ..! ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತ್ಯು..!
ನ್ಯೂಸ್ ನಾಟೌಟ್: ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ.12 ರಂದು ನಡೆದಿದೆ. ಅನುಪ್ ಶೆಟ್ಟಿ (38) ಮೃತಪಟ್ಟ ವಿಚಾರಣಾಧೀನ ಕೈದಿ ...