Tag: #justmissed

ಸುಳ್ಯ:ಪಂಜದಲ್ಲಿ ಧಗಧಗನೇ ಹೊತ್ತಿ ಉರಿದ ಬೆಂಕಿ , ಸಮಯಪ್ರಜ್ಞೆಯಿಂದ ತಪ್ಪಿತು ಭಾರಿ ದೊಡ್ಡ ದುರಂತ

ಸುಳ್ಯ:ಪಂಜದಲ್ಲಿ ಧಗಧಗನೇ ಹೊತ್ತಿ ಉರಿದ ಬೆಂಕಿ , ಸಮಯಪ್ರಜ್ಞೆಯಿಂದ ತಪ್ಪಿತು ಭಾರಿ ದೊಡ್ಡ ದುರಂತ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕಿನ ಪಂಜದ ಸ್ಮಶಾನ ಸಮೀಪ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಸಮಯ ಪ್ರಜ್ಞೆಯಿಂದ ಮುಂದೆ ಆಗಬಹುದಾದ ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ...