ಮುಂದಿನ ತೀರ್ಪು ಬರುವವರೆಗೂ ಬೆಂಗಳೂರಿನಲ್ಲಿ ಕಂಬಳ ನಡೆಸದಂತೆ ಹೈಕೋರ್ಟ್ ಸೂಚನೆ..! ವಾಣಿಜ್ಯ ಉದ್ದೇಶಕ್ಕಾಗಿ ಬೆಂಗಳೂರಿನಲ್ಲಿ ಕಂಬಳ ನಡೆಸುತ್ತಿದ್ದಾರೆ ಎಂದ ಪೇಟಾ ಪರ ವಕೀಲ..!
ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ನಡೆಯುವ ಕಂಬಳ ಉತ್ಸವದ ವಿರುದ್ಧ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ...