kannada news

ಏಕಕಾಲಕ್ಕೆ ಬೆಟ್ಟದಲ್ಲಿ ಅಡಗಿರುವ ಸುಮಾರು 1000 ನಕ್ಸಲರನ್ನು ಸುತ್ತುವರಿದ 3 ರಾಜ್ಯಗಳ ಭದ್ರತಾ ಸಿಬ್ಬಂದಿ..! ದೇಶದ ಇತಿಹಾಸದಲ್ಲೇ ಅತಿದೊಡ್ಡ ನಕ್ಸಲ್‌ ನಿಗ್ರಹ ಕಾರ್ಯಾಚರಣೆ..!

ನ್ಯೂಸ್ ನಾಟೌಟ್: ಛತ್ತೀಸ್‌ ಗಢ ಮತ್ತು ತೆಲಂಗಾಣ ಗಡಿಯಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾಗಿದೆ. ಛತ್ತೀಸ್‌ಗಢ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ 20 ಸಾವಿರ ಭದ್ರತಾ ಸಿಬ್ಬಂದಿ ಛತ್ತೀಸ್‌...

ಪಾಕಿಸ್ತಾನದ ಕ್ರಿಕೆಟ್ ಪಂದ್ಯಗಳ ಪ್ರಸಾರಕ್ಕೆ ಭಾರತದಲ್ಲಿ ತಡೆ..! ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳನ್ನು ಶಾಶ್ವತವಾಗಿ ರದ್ದು ಮಾಡುವಂತೆ ಆಗ್ರಹ..!

ನ್ಯೂಸ್ ನಾಟೌಟ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿಯಲ್ಲಿ ಅನೇಕ ಪ್ರವಾಸಿಗರು ಸಾವನ್ನಪ್ಪಿರುವ ಘಟನೆಗೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನ ಬೆಂಬಲಿತ ಉಗ್ರರ ಈ ಹೇಯ್ಯ ಕೃತ್ಯಕ್ಕೆ ದೇಶಾದ್ಯಂತ...

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಸಿಲುಕಿದ್ದ 178 ಕನ್ನಡಿಗರು ಬೆಂಗಳೂರಿಗೆ ವಾಪಸ್..! ಸ್ಥಳೀಯ ಕಾಶ್ಮೀರಿಗರು ನಮಗೆ ಅತ್ಯುತ್ತಮ ಆತಿಥ್ಯ ನೀಡಿದರು ಎಂದ ಕನ್ನಡಿಗರು..!

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಇಂದು(ಎ.24)...

ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂ.ಎಲ್.​ಸಿ ಯ ಸಂಬಂಧಿಯಿಂದ ಗುಂಡಿನ ದಾಳಿ..! ಕಲ್ಲು ಕ್ವಾರಿ​ಗೆ ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟಿಸುತ್ತಿದ್ದ ಸ್ಥಳೀಯರು..!

ನ್ಯೂಸ್ ನಾಟೌಟ್: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ ಘಟನೆ ಇಂದು(ಎ.23) ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್...

ಹಳೆಯ ಮೊಬೈಲ್ ಫೋನ್‌ ಮೇಲೆ ಸ್ಟಿಕ್ಕರ್‌ ಅಂಟಿಸಿ ಹೊಸ ಫೋನ್‌ ಎಂದು ಮಾರಾಟ..!ಸ್ಮಾರ್ಟ್‌ಫೋನ್‌ ನ ಬಾಕ್ಸ್‌ ನಲ್ಲಿ ಬರುವ ಪೇಪರ್ ಸೀಲ್ ಮಾರುಕಟ್ಟೆಯಲ್ಲಿ 100 ರೂ.ಗೆ ಲಭ್ಯ..!

ನ್ಯೂಸ್‌ ನಾಟೌಟ್‌: ಯಾವುದೇ ಹೊಸ ಸ್ಮಾರ್ಟ್‌ಫೋನ್‌ ನ ಗುರುತು ಎಂದರೆ ಅದರ ಸೀಲ್ ಮಾಡಿದ ಬಾಕ್ಸ್ ಆಗಿದೆ. ಹೊಸ ಸ್ಮಾರ್ಟ್‌ಫೋನ್‌ ನ ಬಾಕ್ಸ್‌ ನಲ್ಲಿ ಬರುವ ಪೇಪರ್ ಸೀಲ್ ಮಾರುಕಟ್ಟೆಯಲ್ಲಿ ಪ್ರತ್ಯೇಕವಾಗಿ...

ಕಾಶ್ಮೀರದಲ್ಲಿಉಗ್ರರ ದಾಳಿ: ಹೆಲ್ಪ್‌ ಲೈನ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದ ಸರ್ಕಾರ, ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್

ನ್ಯೂಸ್‌ ನಾಟೌಟ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಲವರು ಮೃತಪಟ್ಟಿದ್ದು, ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರ‌ ನೆರವಿಗೆ ಸಚಿವ ಸಂತೋಷ್‌ ಲಾಡ್‌ ತೆರಳಿದ್ದಾರೆ. ಈ‌ ಸಂದರ್ಭ ವಿಮಾನ...

ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಕಡಿದು ತೊಳೆಯುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲು..! ಸ್ಥಳಕ್ಕೆ ಭೇಟಿ ನೀಡಿದ್ದ ಪ್ರವಾಸೋದ್ಯಮ ಸಚಿವ

ನ್ಯೂಸ್‌ ನಾಟೌಟ್‌: ಆನೆಗೊಂದಿಯ ತುಂಗಭದ್ರಾ ನದಿ ದಡದಲ್ಲಿರುವ ಶ್ರೀ ಕೃಷ್ಣದೇವರಾಯ ಸಮಾಧಿ ಮಂಟಪದಲ್ಲಿ ಮಾಂಸ ಕಡಿದು ತೊಳೆಯುತ್ತಿದ್ದ ಮೂವರ ವಿರುದ್ಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಆನೆಗುಂದಿ ಗ್ರಾಮದ ಹನುಮಂತ,...

ವಿದೇಶದಿಂದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಡಾನ್ ಮುತ್ತಪ್ಪ ರೈ ಎರಡನೇ ಪತ್ನಿ..! ಮನೆ ಕೆಲಸಗಾರರ ವಿಚಾರಣೆ ನಡೆಸುತ್ತಿರುವ ಪೊಲೀಸರು..!

ನ್ಯೂಸ್‌ ನಾಟೌಟ್‌: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ 2ನೇ ಪತ್ನಿ ಅನುರಾಧ...

ಚೀಟಿ ಹಣದ ವಿಚಾರಕ್ಕೆ ಗಲಾಟೆಯಾಗಿ ದೊಣ್ಣೆಯಿಂದ ಹೊಡೆದು ಯುವಕನ ಹತ್ಯೆ..! ಬಿಡಿಸಲು ಬಂದವರಿಗೂ ಕಚ್ಚಿದ ಆರೋಪಿ..!

ನ್ಯೂಸ್‌ ನಾಟೌಟ್‌: ಚೀಟಿ ಹಣದ ವಿಚಾರವಾಗಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಸಂಜುನಾಯ್ಕ (27) ಎಂದು ಗುರುತಿಸಲಾಗಿದೆ. ರುದ್ರೇಶ್...

ತಮಿಳಿನ ಖ್ಯಾತ ನಟ ಧನುಷ್‌‌ ನಟನೆಯ ‘ಇಡ್ಲಿ ಕಡೈ’ ಸಿನಿಮಾ ಶೂಟಿಂಗ್‌ ಸೆಟ್‌ ನಲ್ಲಿ ಭಾರೀ ಬೆಂಕಿ ಅವಘಡ..! ಇಲ್ಲಿದೆ ವಿಡಿಯೋ

ನ್ಯೂಸ್‌ ನಾಟೌಟ್‌: ತಮಿಳಿನ ಖ್ಯಾತ ನಟ ಧನುಷ್‌‌ (Actor Dhanush) ಅವರ ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲಿ ಬೆಂಕಿ ಅವಘಡವಾಗಿರುವ ಘಟನೆ ನಡೆದಿದೆ. ಧನುಷ್‌ ನಟನೆಯ ʼಇಡ್ಲಿ ಕಡೈʼ ಚಿತ್ರೀಕರಣದ ಸೆಟ್‌ ನಲ್ಲಿ...