kannada news

ಅರ್ಚಕರನ್ನು ತನ್ನ ಕುರ್ಚಿಯಲ್ಲಿ ಕೂಡಿಸಿ ಸನ್ಮಾನಿಸಿದ್ದೇಕೆ ಐಎಎಸ್ ಅಧಿಕಾರಿ..? ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದೇಕೆ? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಭಾರತೀಯ ಆಡಳಿತ ಸೇವೆ(IAS officer)ಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ನೈಋತ್ಯ ದಿಲ್ಲಿಯ (South...

ಮದುವೆಯಾಗಲು ನಿರಾಕರಿಸಿದ ಪ್ರಿಯಕರ..! ಕೊಡಲಿಯಿಂದ ಕೊಚ್ಚಿದ ಪ್ರೇಯಸಿ! ಏನಿದು ವಿಕೃತ ಲವ್ ಸ್ಟೋರಿ?

ನ್ಯೂಸ್ ನಾಟೌಟ್ : ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಜಾರ್ಖಂಡ್‌ನ ಕೊಲ್ಹುವಾ ಎಂಬಲ್ಲಿ ನಡೆದಿದೆ. ಕೊಲೆಗೈದ ಯುವತಿಯನ್ನು ಅಂಜಲಿ (20) ಎಂದು ಗುರುತಿಸಲಾಗಿದ್ದು, ಧರ್ಮನ್...

ಪೊಲೀಸರಿಗೆ ಬಡಿಸಿದ ಮೊಸರನ್ನದಲ್ಲಿ ಹುಳು ಪತ್ತೆ..! ಕಳೆದ ಬಾರಿ ಇಲಿಯೊಂದು ಪತ್ತೆಯಾಗಿತ್ತು..! ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ನ್ಯೂಸ್‌ನಾಟೌಟ್‌: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಬರ್ಬರ ಮರ್ಡರ್, ಆಯುಧ ಪೂಜೆಯ ದಿನದಂದೇ ಮಾರಕಾಸ್ತ್ರಗಳಿಂದ ಕೊಚ್ಚಿದ ಹಂತಕರು..!

ನ್ಯೂಸ್ ನಾಟೌಟ್ :ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ...

ಮೈಸೂರು ದಸರಾ: ಸಿಡಿಮದ್ದು ತಾಲೀಮಿನ ವೇಳೆ ಅನಾಹುತ..! ಘಟನೆ ನಡೆದಿದ್ದು ಹೇಗೆ..? ಮುಂದೇನಾಯ್ತು?

ನ್ಯೂಸ್‌ನಾಟೌಟ್‌: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಸಿಡಿಮದ್ದು ತಾಲೀಮು ವೇಳೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗಾಯಗೊಂಡ ಸಿಬ್ಬಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ ಅರಮನೆ ಆವರಣದಲ್ಲಿ...

ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ ಆದ್ರೆ ನನ್ನನ್ನು ಅಜ್ಜ ಅಂತಾರೆ ಎನ್ನುವುದೇ ಬೇಸರ ಎಂದ ಶಾಸಕ..! ಹುಡುಗಿಯರು ಅಜ್ಜ ಎಂದದ್ದಕ್ಕೆ ನನಗೆ ಮಾನಸಿಕ ಆಗಿದೆ ಎಂದ ಶಾಸಕ ಯಾರು?

ನ್ಯೂಸ್‌ನಾಟೌಟ್‌: ಚಿಕ್ಕೋಡಿಯಲ್ಲಿ ತುಂಬಿದ ಸಭೆಯಲ್ಲಿ ನರ್ಸ್‌ಗಳ (Nurse) ಸೌಂದರ್ಯದ ಬಗ್ಗೆ ಮಾತನಾಡಿ ಕೈ ಶಾಸಕ ರಾಜು ಕಾಗೆ ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ಬೆಳಗಾವಿ (Belagavi) ಜಿಲ್ಲೆ ಅಥಣಿ ತಾಲೂಕಿನ ಅವರಖೋಡ...

‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ವಿದ್ಯಾರ್ಥಿ..! ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಿಂದ ಹೊರ ಕಳಿಸಿದ್ದೇಕೆ ಅಧ್ಯಾಪಕರು? ಮುಂದೇನಾಯ್ತು..?

ನ್ಯೂಸ್‌ನಾಟೌಟ್‌: ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಇಬ್ಬರು ಹಿರಿಯ ಅಧ್ಯಾಪಕರನ್ನು ಉತ್ತರ ಪ್ರದೇಶದ ಗಾಝಿಯಾಬಾದ್‌ನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಮಾನತುಗೊಳಿಸಲಾಗಿದೆ....

ಮಂಗಳೂರು: 18 % ಲಂಚ ಕೇಳಿದ ಕೃಷಿ ಇಲಾಖಾಧಿಕಾರಿ! ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ

ನ್ಯೂಸ್ ನಾಟೌಟ್: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ (Lokayukta) ಬಲೆಗೆ‌ ಕೃಷಿ ಅಧಿಕಾರಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ (Mangaluru)ಇಂದು (ಅ.೨೧) ನಡೆದಿದೆ. ಮಂಗಳೂರು ಲೋಕಾಯುಕ್ತ ಪೊಲೀಸರ (Police) ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ...

ಸುಬ್ರಹ್ಮಣ್ಯ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ..! ಮಂಗಳೂರಿನಲ್ಲಿ ಯುವತಿ ಪತ್ತೆಯಾಗಿದ್ದು ಹೇಗೆ..?

ನ್ಯೂಸ್ ನಾಟೌಟ್: ಬಳ್ಪ ಗ್ರಾಮದ ಬೀದಿ ಗುಡ್ಡೆಯಿಂದ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಇದೀಗ ಮಂಗಳೂರಿನಲ್ಲಿ ಸಿಕ್ಕಿದ್ದಾಳೆ. ವಾರದ ಹಿಂದೆಯಷ್ಟೇ ಯುವತಿ ನಾಪತ್ತೆಯಾಗಿರುವ ಕುರಿತು ಪ್ರಕರಣ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಮಂಗಳೂರಿನ...

ತಡವಾಗಿ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ಎಫ್​ಐಆರ್​ ದಾಖಲು! ಒಕ್ಕಲಿಗರ ವಿರುದ್ಧ ವಿವಾದಾತ್ಮಕ ಹೇಳಿಕೆ ಬಗ್ಗೆ ತನಿಖೆಗೆ ಆದೇಶ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಮಹಿಷ ಉತ್ಸವದ ವೇಳೆ ಪುರಭವನದಲ್ಲಿ ಒಕ್ಕಲಿಗರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....