ಕಾಶ್ಮೀರಕ್ಕೆ ಸ್ವಾತಂತ್ರ ನೀಡಿ, ಭಗವಾ ಧ್ವಜ ಉರಿಯಲಿದೆ..! ಜೆಎನ್‌ಯು ವಿವಿಯಲ್ಲಿ ಮತ್ತೆ ದೇಶ ವಿರೋಧಿ ಬರಹ..! ಏನಿದು ವಿವಾದ ಇಲ್ಲಿದೆ ವಿಡಿಯೋ
ನ್ಯೂಸ್ ನಾಟೌಟ್: ವಿದ್ಯಾರ್ಥಿಗಳ ಘರ್ಷಣೆ, ರಾಜಕೀಯ, ಧಾರ್ಮಿಕ ಸಂಘರ್ಷಗಳಿಂದ ಆಗಾಗ್ಗೆ ವಿವಾದಕ್ಕೀಡಾಗುವ ದೇಶದ ಅತ್ಯಂತ ಪ್ರತಿಷ್ಠಿತ ವಿವಿಗಳ ಪೈಕಿ ಒಂದಾದ ದೆಹಲಿಯ ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ...