ಕುಡಿದ ನಶೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದು ವೈದ್ಯನ ರಂಪಾಟ..! ಆಸ್ಪತ್ರೆಯ ಕಿಟಕಿ ಗಾಜು, ಟೇಬಲ್, ಕುರ್ಚಿಗಳೆಲ್ಲ ಪುಡಿಪುಡಿ..!
ನ್ಯೂಸ್ ನಾಟೌಟ್: ಕುಡಿದ ನಶೆಯಲ್ಲಿ ಆಸ್ಪತ್ರೆಗೆ ಬಂದು ವೈದ್ಯನೊಬ್ಬ ರಂಪಾಟ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ ಆಯುಷ್ ಆರೋಗ್ಯ ಮಂದಿರದಲ್ಲಿ ನಡೆದಿದೆ. ಶಿರನಾಳ ...