ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ..! ಆದರೂ ಉಳಿಯಲಿಲ್ಲ ಪ್ರಯಾಣಿಕನ ಪ್ರಾಣ!
ನ್ಯೂಸ್ ನಾಟೌಟ್: ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಮಾರ್ಚ್ 13 ರಂದು ಭೂಸ್ಪರ್ಶ ಮಾಡಿದೆ ಎಂದು ವರದಿ ತಿಳಿಸಿದೆ. ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ದೆಹಲಿಯಿಂದ ದೋಹಾಗೆ...