ನ್ಯೂಸ್ ನಾಟೌಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನ ಕರಿಕೆಯ ಎಳ್ಳುಕೊಚ್ಚಿ ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿಯಾಗಿದೆ. 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 26 ವಿದ್ಯಾರ್ಥಿಗಳು...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ