Tag : karnataka

ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಕರ್ನಾಟಕದ ವ್ಯಕ್ತಿ ಸಾವು..! ಕುಂಭಮೇಳದಲ್ಲಿ ಭಾಗಿಯಾಗಿ ಕಾಶಿಗೆ ತೆರಳಿದ್ದ ಕುಟುಂಬದ ಕರುಣಾಜನಕ ಕಥೆ..!

ನ್ಯೂಸ್ ನಾಟೌಟ್: ಕಾಶಿಯಲ್ಲಿ ನದಿಸ್ನಾನ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಗಲಕೋಟೆಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸತೀಶ್ ಜೋಷಿ (44) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್...
ಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಕರ್ನಾಟಕದಲ್ಲಿ ಇನ್ನು ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು..! ಹೊಸ ಮಸೂದೆ ತರಲು ಸರ್ಕಾರದ ತಯಾರಿ..!

ನ್ಯೂಸ್ ನಾಟೌಟ್: ದ್ವೇಷ ಭಾಷಣ ಮಾಡಿ ಸಾಬೀತಾದ್ರೆ ಕರ್ನಾಟಕದಲ್ಲಿ ಇನ್ನು ಮುಂದೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಯುತ್ತಿದೆ. ಬಜೆಟ್ ಅಧಿವೇಶನದಲ್ಲಿ...
ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

`ಶವ ಸಂಭೋಗ’ವೂ ಅತ್ಯಾಚಾರ ಅಪರಾಧವೆಂದು ಪರಿಗಣಿಸುವಂತೆ ಕರ್ನಾಟಕ ಸರ್ಕಾರ ಮನವಿ…! ಅರ್ಜಿ ತಿರಸ್ಕರಿಸಿದ ಸುಪ್ರಿಂ ಕೋರ್ಟ್..!

ನ್ಯೂಸ್ ನಾಟೌಟ್: ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್ 2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ....
ಕರಾವಳಿಬೆಂಗಳೂರುರಾಜಕೀಯರಾಜ್ಯವೈರಲ್ ನ್ಯೂಸ್

ಸರ್ಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ನಿಷೇಧ..! ಕರ್ನಾಟಕ ಸರ್ಕಾರದಿಂದ ಸುತ್ತೋಲೆ

ನ್ಯೂಸ್ ನಾಟೌಟ್: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ​​ಗಳಲ್ಲಿ...
ದೇಶ-ಪ್ರಪಂಚದೇಶ-ವಿದೇಶಬೆಂಗಳೂರುರಾಜಕೀಯರಾಜ್ಯ

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ, ದಂಪತಿಯನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ನ್ಯೂಸ್ ನಾಟೌಟ್: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಅವರ ಪತ್ನಿ ಸುದೇಶ ಧನ್ಕರ್ ಇಂದು(ಜ.11) ಬೆಂಗಳೂರಿಗೆ ಆಗಮಿಸಿದರು. ಇಂದು ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ...
ಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್

ಶರಣಾಗತಿಯಾದ ನಕ್ಸಲ್ ಲತಾ ಟೀಂನಲ್ಲಿದ್ದ ರವೀಂದ್ರ ಮಿಸ್ಸಿಂಗ್..? ವಿಕ್ರಂಗೌಡ ಎನ್‍ ಕೌಂಟರ್ ಬಳಿಕ ಟೀಂ ತೊರೆದಿದ್ದ ರವೀಂದ್ರ ನಾಪತ್ತೆ..!

ನ್ಯೂಸ್ ನಾಟೌಟ್: ರಾಜ್ಯದಲ್ಲಿ 6 ಜನ ನಕ್ಸಲರು ಶರಣಾದ ಬೆನ್ನಲ್ಲೇ, ವಿಕ್ರಂಗೌಡ ಎನ್‍ ಕೌಂಟರ್ ಬಳಿಕ ಮುಂಡಗಾರು ಲತಾ ತಂಡದಿಂದ ದೂರ ಉಳಿದಿದ್ದ ರವೀಂದ್ರ ನಾಪತ್ತೆಯಾಗಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಶೃಂಗೇರಿ ಕಿಗ್ಗಾ...
ಕ್ರೈಂಬೆಂಗಳೂರುರಾಜಕೀಯರಾಜ್ಯ

ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿಟಿ ರವಿ..! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳಕ್ಕೆ..!

ನ್ಯೂಸ್ ನಾಟೌಟ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು(ಡಿ.30) ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್​ನಲ್ಲಿ ಏನೆಲ್ಲಾ ಆಯ್ತು, ತಮ್ಮ...
ಕ್ರೈಂದೇಶ-ವಿದೇಶವೈರಲ್ ನ್ಯೂಸ್

300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ..! ಕರ್ನಾಟಕದ ಯೋಧ ಹುತಾತ್ಮ..!

ನ್ಯೂಸ್ ನಾಟೌಟ್ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ 300 ಅಡಿ ಆಳದ ಕಂದಕಕ್ಕೆ ಸೇನಾ ವಾಹನ (Indian Army) ಬಿದ್ದು ಬೆಳಗಾವಿ ಮೂಲದ ಯೋಧ ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ. ಚಿಕ್ಕೋಡಿ (...
ಕ್ರೈಂವಿಡಿಯೋವೈರಲ್ ನ್ಯೂಸ್

ಶಬರಿಮಲೆ ದೇಗುಲದ ಸ್ಕೈ ವಾಕ್ ಮೇಲಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.16 ರಾತ್ರಿ ನಡೆದಿದೆ. ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ...
ದಕ್ಷಿಣ ಕನ್ನಡದೇಶ-ವಿದೇಶವೈರಲ್ ನ್ಯೂಸ್

ಕರ್ನಾಟಕದ 18 ವರ್ಷದ ಯುವತಿ ಈಗ ದೇಶದ ಅತ್ಯಂತ ಕಿರಿಯ ಕಮರ್ಷಿಯಲ್ ಪೈಲೆಟ್, ಯಾರು ಈಕೆ..?

ನ್ಯೂಸ್‌ ನಾಟೌಟ್‌: ಕರ್ನಾಟಕದ ವಿಜಯಪುರ ಜಿಲ್ಲೆಯ 18 ವರ್ಷದ ಹುಡುಗಿಯೊಬ್ಬರು ಕಮರ್ಷಿಯಲ್ ವಿಮಾನ ಹಾರಾಟದ ಲೈಸೆನ್ಸ್‌ ಪಡೆದಿದ್ದು, ದೇಶದ ಅತ್ಯಂತ ಕಿರಿಯ ಪೈಲೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ವಿಜಯಪುರ ಜಿಲ್ಲೆಯ ಸಮೈರಾ ಹುಲ್ಲೂರು...