ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್ ಪತ್ತೆ..! ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧ, ಕರ್ನಾಟಕ ಗಡಿಯಲ್ಲೂ ನಿಗಾ ಸಾಧ್ಯತೆ..!
ನ್ಯೂಸ್ ನಾಟೌಟ್: 14 ವರ್ಷದ ಬಾಲಕನಿಗೆ ನಿಫಾ ವೈರಸ್ (Nipah Virus) ಸೋಂಕು ತಗುಲಿರುವುದು ದೃಢಪಟ್ಟ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ ನಡೆದಿದೆ. ಜನರಲ್ಲಿ ಆತಂಕ ಮೂಡಿಸಿದೆ. ...