Tiger claw: ನಿಮ್ಮ ಮನೆಯಲ್ಲೂ ವನ್ಯಜೀವಿ ವಸ್ತುಗಳಿವೆಯೇ..? ಮರಳಿಸಲು 2 ತಿಂಗಳ ಕಾಲಾವಕಾಶ ಕೊಟ್ಟ ಅರಣ್ಯ ಇಲಾಖೆ! ಷರತ್ತುಗಳೇನು..? ರಾಜ್ಯ ಸರ್ಕಾರ ಹೇಳಿದ್ದೇನು?
ಸಾರ್ವಜನಿಕರ ಮನೆಯಲ್ಲಿ ವನ್ಯಜೀವಿ ವಸ್ತುಗಳಿದ್ದರೆ ಇಲಾಖೆಗೆ ಮರಳಿಸಲು 2 ತಿಂಗಳ ಕಾಲಾವಕಾಶ ನೀಡಲು ರಾಜ್ಯದ ಸರಕಾರ ತೀರ್ಮಾನಿಸಿದೆ. ಈ ಮೂಲಕ ಹುಲಿ ಉಗುರುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ...