ಲತಾಶ್ರೀ ಸುಪ್ರೀತ್ ಗೆ ಕರುನಾಡ ಕಣ್ಮಣಿ ಹಾಗೂ ಡಾ.ಅಬ್ದುಲ್ ಕಲಾಂ ಪ್ರಶಸ್ತಿ
ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ತುಮಕೂರು ಇವರ ವತಿಯಿಂದ ಕೊಡಮಾಡುವ ಕರುನಾಡ ಕಣ್ಮಣಿ ಪ್ರಶಸ್ತಿ ಹಾಗೂ ಡಾ. ಅಬ್ದುಲ್ ಕಲಾಂ ಪ್ರಶಸ್ತಿ ಗೆ ಸಾಹಿತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಭಾಜನರಾಗಿದ್ದಾರೆ. ಇವರ ಸಾಹಿತ್ಯ ಕ್ಷೇತ್ರದ...