Kasaragodu

ಪರೀಕ್ಷೆಗೆ ಹಾಜರಾಗಲು ಬಂದಿದ್ದ ವಿದ್ಯಾರ್ಥಿಯ ಹಾಲ್‌ ಟಿಕೆಟ್ ಕಸಿದು ಹಾರಿ ಹೋದ ಹದ್ದು..!

ನ್ಯೂಸ್‌ ನಾಟೌಟ್: ಪರೀಕ್ಷೆಗೆ ಹಾಜರಾಗಲು ಬಂದಿದ್ದ ವಿದ್ಯಾರ್ಥಿಯೋರ್ವನ ಹಾಲ್‌ ಟಿಕೆಟನ್ನು ಹದ್ದೊಂದು ಹಿಡಿದು ಹಾರಿಹೋದ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಈ ವಿಚಿತ್ರ ಘಟನೆಗೆ ಕಾಸರಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದು ಸಾಕ್ಷಿಯಾಗಿದೆ....

ಕಾಸರಗೋಡು: ತೋಟದ ಕೆರೆಯಲ್ಲಿ ತಾಯಿ ಮತ್ತು 2 ವರ್ಷದ ಮಗುವಿನ ಮೃತದೇಹ ಪತ್ತೆ..! ಪ್ರಕರಣ ದಾಖಲು..!

ನ್ಯೂಸ್ ನಾಟೌಟ್: ತೋಟದ ಕೆರೆಯಲ್ಲಿ ತಾಯಿ ಮತ್ತು ಎರಡು ವರ್ಷದ ಮಗು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ(ಫೆ.21) ಸಂಜೆ ಕಾಸರಗೋಡಿನ ಪೆರ್ಲ ಉಕ್ಕಿನಡ್ಕ ಸಮೀಪದ ಏಳ್ಕಾನದಲ್ಲಿ ನಡೆದಿದೆ. ಉಕ್ಕಿನಡ್ಕ ಬಳಿಯ...

ಕಟ್ಟತ್ತಿಲ ಮಠ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ ಹೆಮ್ಮೆಯ ಶಿಕ್ಷಕಿಗೆ ಗೌರವದ ವಿದಾಯ

ನ್ಯೂಸ್‌ ನಾಟೌಟ್‌: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಗ್ರಾಮೀಣ ಪ್ರದೇಶವಾದ ಕಟ್ಟತ್ತಿಲ ಮಠ ಎಂಬಲ್ಲಿನ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿ ಶಾಲೆಯ ಚಿತ್ರಣವನ್ನೇ ಬದಲಿಸಿದ ಊರಿನ ಹೆಮ್ಮೆಯ ಶಿಕ್ಷಕಿ ಚಿತ್ರಕಲಾ...

ಕಾಸರಗೋಡಿನಿಂದ ಸುಳ್ಯಕ್ಕೆ ಕಾರಿನಲ್ಲಿ ಬಂದಿದ್ದ ಯುವಕ ನಾಪತ್ತೆ..!, ಹುಬ್ಬಳ್ಳಿ ಮೂಲದ ಈ ಯುವಕನ ಬಗ್ಗೆ ಸುಳಿವು ಸಿಕ್ಕಿದರೆ ಸಂಪರ್ಕಿಸಿ

ನ್ಯೂಸ್‌ ನಾಟೌಟ್‌: ಯಾವುದೋ ಕಾರಣಕ್ಕೆ ಮನೆಯಲ್ಲಿ ಜಗಳ ಮಾಡಿದ ಹುಬ್ಬಳ್ಳಿ ಮೂಲದ ಯುವಕನೋರ್ವ ಮನೆ ಬಿಟ್ಟು ಬಂದ ಘಟನೆ ವರದಿಯಾಗಿದೆ. ಯುವಕ ಶುಕ್ರವಾರ (ಅ.11) ರಾತ್ರಿ ಕಾರು ಚಲಾಯಿಸಿಕೊಂಡು ಕಾಸರಗೋಡಿನಿಂದ ಸುಳ್ಯಕ್ಕೆ...

ಮಂಗಳೂರು: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳಾ ರೋಗಿ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ..! ಬಲವಂತವಾಗಿ ಮಹಿಳೆಯ ಬಟ್ಟೆಗಳನ್ನು ಬಿಚ್ಚಿ ಫೋಟೋ ಕ್ಲಿಕ್ಕಿಸಿದವ ಅರೆಸ್ಟ್

ನ್ಯೂಸ್ ನಾಟೌಟ್: ಮಹಿಳಾ ರೋಗಿಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲೇ ಅತ್ಯಾಚಾರ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಾರ್ಚ್ 13 ರಂದು ದುರ್ಘಟನೆ ಸಂಭವಿಸಿದೆ. ಇದೀಗ ತಡವಾಗಿ ಬೆಳಕಿಗೆ ಬಂದಿದೆ....

ಗೂಗಲ್‌ ಮ್ಯಾಪ್‌ ಬಳಸಿ ತೆರಳುತ್ತಿದ್ದ ಕಾರು ಕಾಲುವೆಗೆ..! ನಾಲ್ವರು ಪ್ರಯಾಣಿಕರಿದ್ದ ಕಾರು ಮುಂದೇನಾಯ್ತ..?

ನ್ಯೂಸ್‌ ನಾಟೌಟ್‌: ಕಳೆದ ಕೆಲವು ತಿಂಗಳ ಹಿಂದೆ ಗೂಗಲ್‌ ಮ್ಯಾಪ್ ಬಳಸಿ ಸಂಚರಿಸುತ್ತಿದ್ದ ಕಾರೊಂದು ಸಮುದ್ರಕ್ಕೆ ಬಿದ್ದ ಘಟನೆ ಮಾಸುವ ಮುನ್ನವೇ ಇಂಥದೊಂದು ಘಟನೆ ಕೇರಳದ ಕೊಟ್ಟಾಯಂನ ಕುರುಪಂತರ ಎಂಬಲ್ಲಿ ಶನಿವಾರ...

ಕಾಸರಗೋಡು: ಬಸ್‌ ಗೆ ಗುದ್ದಿದ ಕಂಟೈನರ್..! ನಡುವೆ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ನಾಗರಿಕರು

ನ್ಯೂಸ್ ನಾಟೌಟ್: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಸೋಮವಾರ(ಮೇ.13) ನಡೆದಿದೆ. ‌...

ಕಾಸರಗೋಡು: ಅಣಕು ಮತದಾನದ ವೇಳೆ EVM ನ ಯಾವ ಬಟನ್ ಒತ್ತಿದರೂ ಬಿಜೆಪಿಗೇ ಮತ..! LDF ಗಂಭೀರ ಆರೋಪ

ನ್ಯೂಸ್ ನಾಟೌಟ್: ಕಾಸರಗೋಡು ಜಿಲ್ಲೆಯಲ್ಲಿ ಅಣಕು ಮತದಾನದ ವೇಳೆ ಭಾರಿ ಎಡವಟ್ಟು ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಬಟನ್ ಒತ್ತಿದರೂ ಬಿಜೆಪಿಗೇ ಮತ ಚಲಾವಣೆ ಆಗಿರುವ ಆರೋಪಗಳು ಕೇಳಿ ಬಂದಿದೆ. ಈ ಕುರಿತು...

ಕಾಸರಗೋಡು: ಒಂದೇ ಕುಟುಂಬದ ಮೂವರ ನಿಗೂಢ ಸಾವು..! ವಸತಿ ಗೃಹದಲ್ಲಿ ಮೃತದೇಹಗಳು ಪತ್ತೆ..!

ನ್ಯೂಸ್ ನಾಟೌಟ್: ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಕಾಞಂಗಾಡ್ ನಲ್ಲಿ ಶನಿವಾರ(ಫೆ.೧೭) ಬೆಳಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್(55), ಅವರ ಪತ್ನಿ ಗೀತಾ(48) ಮತ್ತು ಸೂರ್ಯಪ್ರಕಾಶ್...

ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಳಕ್ಕೆ ನೂತನ ಧ್ವಜಸ್ತಂಭದ ಮೆರವಣಿಗೆ

ನ್ಯೂಸ್‌ ನಾಟೌಟ್‌: ಕಾಸರಗೋಡು ಜಿಲ್ಲೆಯ ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ನೂತನ ಧ್ವಜಸ್ತಂಭದ ಮರವನ್ನು ಕುಣಿತ ಭಜನೆ, ಚೆಂಡೆವಾದನಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ...