ಕಾಶಿಯಲ್ಲಿ ನದಿಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಕರ್ನಾಟಕದ ವ್ಯಕ್ತಿ ಸಾವು..! ಕುಂಭಮೇಳದಲ್ಲಿ ಭಾಗಿಯಾಗಿ ಕಾಶಿಗೆ ತೆರಳಿದ್ದ ಕುಟುಂಬದ ಕರುಣಾಜನಕ ಕಥೆ..!
ನ್ಯೂಸ್ ನಾಟೌಟ್: ಕಾಶಿಯಲ್ಲಿ ನದಿಸ್ನಾನ ಮಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಗಲಕೋಟೆಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸತೀಶ್ ಜೋಷಿ (44) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಬಾಗಲಕೋಟೆ ಜಿ.ಪಂ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್...