ಕ್ರೈಂಪೊಲೀಸ್ ಅಧಿಕಾರಿ ಶೋಭಾ ಕಟಾವ್ಕರ್ ಶವ ಫ್ಲ್ಯಾಟ್ ನಲ್ಲಿ ಪತ್ತೆನ್ಯೂಸ್ ನಾಟೌಟ್ ಪ್ರತಿನಿಧಿApril 15, 2022April 15, 2022 by ನ್ಯೂಸ್ ನಾಟೌಟ್ ಪ್ರತಿನಿಧಿApril 15, 2022April 15, 202204 ಬೆಂಗಳೂರು : ನಗರದ ಪುಟ್ಟೇನಹಳ್ಳಿಯ ತಮ್ಮ ಫ್ಲ್ಯಾಟ್ ನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಕಟಾವ್ಕರ್(53) ಶವ ಪತ್ತೆಯಾಗಿದೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಈ ವೇ ಳೆ ಮನೆಯಲ್ಲಿ ಶೋಭಾ ಕಟಾವ್ಕರ್ ಒಬ್ಬರೇ ಇದ್ದರು...