ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾಗೂ ಸಂಕಷ್ಟ..! ಸಿನಿಮಾ ದೃಶ್ಯವನ್ನು ಎಡಿಟ್ ಮಾಡಿದ್ಯಾರು?
ನ್ಯೂಸ್ ನಾಟೌಟ್ : ಕಳೆದ ಕೆಲ ದಿನಗಳಿಂದ ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿರುವ ಡೀಪ್ ಫೇಕ್ ವಿಡಿಯೋದಿಂದ ನಟಿ ರಶ್ಮಿಕಾ ಮಂದಣ್ಣ ಬೇಸರ ವ್ಯಕ್ತಪಡಿಸಿದ್ದರು ಜೊತೆಗೆ ಎಡಿಟರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದ ಬೆನ್ನಲ್ಲೆ ಮತ್ತೊಬ್ಬ...