ಕೊಡಗು: ಸುಮಾರು 70 ವರ್ಷಗಳಲ್ಲೇ ಮೊದಲ ಬಾರಿಗೆ ಸಂಪೂರ್ಣ ಬತ್ತಿದ್ದ ಕಾವೇರಿಗೆ ಮತ್ತೆ ಜೀವಕಳೆ, ಕೊಡಗಿನ ಜನರಲ್ಲಿ ಸಂತಸ
ನ್ಯೂಸ್ ನಾಟೌಟ್: ಸುಮಾರು 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಬತ್ತಿ ಹೋಗಿದ್ದ ಕಾವೇರಿ ಇದೀಗ ಮತ್ತೆ ಮೈ ತುಂಬಿ ಹರಿಯುತ್ತಿದೆ. ತೀವ್ರ ಬರದಿಂದಾಗಿ ಹರಿಯುವಿಕೆಯನ್ನೇ ನಿಲ್ಲಿಸಿದ್ದ ಜೀವನದಿಯಾಗಿದ್ದ ಕಾವೇರಿಗೆ ಮತ್ತೆ ಜೀವಕಳೆ...