‘ಆತ್ಮಸಾಕ್ಷಿಗೆ ಒಪ್ಪುವಂತೆ ನಾಯಕತ್ವ ಬೆಳೆಸಿಕೊಳ್ಳಿ’ ವಿದ್ಯಾರ್ಥಿಗಳಿಗೆ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ಕರೆ
ನ್ಯೂಸ್ ನಾಟೌಟ್: ಸಾಮಾಜಿಕ ಮೌಲ್ಯಗಳನ್ನು ಬಾಲ್ಯದಲ್ಲೇ ಬೆಳೆಸಿಕೊಳ್ಳಬೇಕು. ಪರಿವರ್ತನೆಯ ಹಾದಿ ನಿರಂತರವಾಗಿ ಬದಲಾವಣೆ ಪರ್ವವನ್ನು ಕಾಣುತ್ತದೆ. ಪ್ರತಿ ಚಿಂತನೆಗಳು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ...