ತಡರಾತ್ರಿ ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿ ಚಿನ್ನಾಭರಣ ದೋಚಿದ ಕ್ರೂರಿಗಳು..! 2 ದಿನಗಳ ಬಳಿಕ ಇಬ್ಬರು ಅರೆಸ್ಟ್
ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ...