ಸರ್ಕಾರಿ ಭೂಮಿ ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..! 4 ತಿಂಗಳೊಳಗೆ ಎಲ್ಲಾ ಅರ್ಜಿ ಇತ್ಯರ್ಥ..?
ನ್ಯೂಸ್ ನಾಟೌಟ್: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ...