ಕ್ಷೀರಭಾಗ್ಯ ಯೋಜನೆಯಲ್ಲಿ ನೀಡಲಾಗ್ತಿದ್ದ ಹಾಲಿನಲ್ಲಿ ಹಲ್ಲಿ ಪತ್ತೆ, 30 ಶಾಲಾ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ನ್ಯೂಸ್ ನಾಟೌಟ್ : ಕ್ಷೀರಭಾಗ್ಯ ಯೋಜನೆಯಲ್ಲಿ ನೀಡಲಾಗ್ತಿದ್ದ ಹಾಲಿನಲ್ಲಿ ಹಲ್ಲಿ ಬಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕನ್ನಡ ಶಾಲೆಯ 30 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ...