KSRTC ಯಲ್ಲಿ ಇನ್ನು ಮುಂದೆ ಫೋನ್ ಪೇ, ಗೂಗಲ್ ಪೇ ಮೂಲಕ ಟಿಕೆಟ್..? ಪ್ರಾಯೋಗಿಕ ಪರೀಕ್ಷೆಗೆ ಮುಂದಾದ ಸಾರಿಗೆ ನಿಗಮ
ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದಿನದಿಂದ ದಿನಕ್ಕೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ. ಸಂಪೂರ್ಣ ಡಿಜಿಟಲ್ ಆಗುವತ್ತ ಪ್ರಯತ್ನ ಆರಂಭಿಸಿದೆ. ...