ಸುಳ್ಯ : ‘ವಿಶ್ವ ಮಧುಮೇಹ ದಿನಾಚರಣೆ’ ಅಂಗವಾಗಿ ಅಪಾಯಕಾರಿ ಅಂಶಗಳ ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ,ಕೆ.ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಓಎಲ್‌ಇ ಅಧ್ಯಕ್ಷ ಡಾ.ಕೆ.ವಿ ಚಿದಾನಂದ
ನ್ಯೂಸ್ ನಾಟೌಟ್ : ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿಂದು (KVG Medical College and Hospital) ವಿಶ್ವ ಮಧು ಮೇಹ ದಿನಾಚರಣೆ ಅಂಗವಾಗಿ ಮಧುಮೇಹದ ಅಪಾಯಕಾರಿ ...