Tag: madikeri

ಮಡಿಕೇರಿಯಲ್ಲೂ ನಟ ಚೇತನ್ ವಿರುದ್ಧ ದೂರು

ಮಡಿಕೇರಿಯಲ್ಲೂ ನಟ ಚೇತನ್ ವಿರುದ್ಧ ದೂರು

ನ್ಯೂಸ್ ನಾಟೌಟ್:  ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ...

ಮಡಿಕೇರಿಯಲ್ಲಿ ಸಿಡಿದೆದ್ದ ಹಿಂದೂ ಸಂಘಟನೆಗಳು

ಮಡಿಕೇರಿಯಲ್ಲಿ ಸಿಡಿದೆದ್ದ ಹಿಂದೂ ಸಂಘಟನೆಗಳು

ನ್ಯೂಸ್ ನಾಟೌಟ್:  ‘ಪೆಟ್ರೋಲ್ ಬಾಂಬ್’ ಸ್ಫೋ ಟಿಸುವ ಆಡಿಯೋ ವೈರಲ್ ಪ್ರಕರಣದ ಆರೋ ಪಿಯಾಗಿರುವ ಮಡಿಕೇರಿ ನಗರಸಭೆಯ ಸದಸ್ಯನ ಸದಸ್ಯತ್ವವನ್ನು ರದ್ದುಗೊಳಿಸಬೇಕು ಮತ್ತು ಒಟ್ಟು ಪ್ರಕರಣವನ್ನು ಎನ್ಐಎ ...

ನೋಡ ಬನ್ನಿ ಮಡಿಕೇರಿ ದಸರಾ ವೈಭವ

ನೋಡ ಬನ್ನಿ ಮಡಿಕೇರಿ ದಸರಾ ವೈಭವ

ನ್ಯೂಸ್ ನಾಟೌಟ್: ‘ಮಂಜಿನ ನಗರಿ’ ಮಡಿಕೇರಿಯ ದಸರಾ ಮಹೋತ್ಸವಕ್ಕೆ ಸೋಮವಾರ ವಿಜೃಂಭಣೆಯ ಕರಗೋತ್ಸವ ಮುನ್ನುಡಿ ಬರೆಯಿತು. ಪಡುವಣದಲ್ಲಿ ಸೂರ್ಯ ಮುಳುಗುತ್ತಿದ್ದಂತೆ ಇಲ್ಲಿನ ಪಂಪಿನ ಕೆರೆಯ ಆವರಣದಲ್ಲಿ ನಗರದ ...

ಮಡಿಕೇರಿ: ನವಿಲು ಸಹಿತ ಸಿಐಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು

ಮಡಿಕೇರಿ: ನವಿಲು ಸಹಿತ ಸಿಐಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು

ನ್ಯೂಸ್ ನಾಟೌಟ್ : ಅಕ್ರಮವಾಗಿ ಜೀವಂತ ನವಿಲನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋ ಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದ್ದಾರೆ. ಆರೋ ಪಿಗಳ ...

ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು

ಮಂಗಳೂರು ಶಿಕ್ಷಣ ಇಲಾಖೆ ಅಧಿಕಾರಿ ಮಡಿಕೇರಿಯಲ್ಲಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಶಿಕ್ಷಣ ಇಲಾಖೆಯ ಸೂಪರಿಟೆಂಡೆಂಟ್ ಮಡಿಕೇರಿಯ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಬಿಜೈ ಮೂಲದ ಶಿವಾನಂದ್ (45) ...

ಮಡಿಕೇರಿಯ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ನಾಟೌಟ್ : ಮಡಿಕೇರಿ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ (ಮಂಗಳವಾರ) ಸಂಜೆ ಸುಂಟಿಕೊಪ್ಪ ಸಮೀಪದ ಅತ್ತೂರು ...

ಮಡಿಕೇರಿ: ದಯಾ ಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಮಂಗಳಮುಖಿ

ಮಡಿಕೇರಿ: ದಯಾ ಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಮಂಗಳಮುಖಿ

ನ್ಯೂಸ್ ನಾಟೌಟ್: ಬಾಡಿಗೆಗೆ ಮನೆ ಸಿಗುತ್ತಿಲ್ಲ ಎನ್ನುವ ಕಾರಣದಿಂದ ನೊಂದ ಮಂಗಳಮುಖಿಯೊಬ್ಬರು ಈಗ ದಯಾ ಮರಣವನ್ನು ಕೋರಿ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ...

ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮತ್ತೆ ಅಡಚಣೆ?

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

ನ್ಯೂಸ್ ನಾಟೌಟ್ : ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನಗಳ ಪ್ರಯಾಣಕ್ಕೆ ಹೇರಿದ್ದ ನಿರ್ಬಂಧವನ್ನು ಕೊಡಗು ಜಿಲ್ಲಾಧಿಕಾರಿಗಳು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಇದರೊಂದಿಗೆ ವಾಹನ ಸವಾರರು ಯಾವುದೇ ...

BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ದಿಢೀರ್ ಮಡಿಕೇರಿ-ಸಂಪಾಜೆ ಹೆದ್ದಾರಿ ಬಂದ್ ಗೆ ಡಿಸಿ ಆದೇಶ

ನ್ಯೂಸ್ ನಾಟೌಟ್ : ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ಭೂಕುಸಿತ ಆತಂಕದ ಹಿನ್ನೆಲೆಯಲ್ಲಿ ಇಂದು (ಆ.೧೦) ಮತ್ತು ನಾಳೆ (ಆ.೧೧) ರಾತ್ರಿ 8.30 ರಿಂದ ಬೆಳಗ್ಗೆ ...

ಮಡಿಕೇರಿ -ಮಂಗಳೂರು ಹೆದ್ದಾರಿ ಪ್ರಯಾಣಕ್ಕೆ ಯೋಗ್ಯವೇ ?

ಮಡಿಕೇರಿ -ಮಂಗಳೂರು ಹೆದ್ದಾರಿ ಪ್ರಯಾಣಕ್ಕೆ ಯೋಗ್ಯವೇ ?

ನ್ಯೂಸ್ ನಾಟೌಟ್ : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾವಿಂದು ಪ್ರಯಾಣಿಸಬಹುದೇ? ಮದೆನಾಡಿನಲ್ಲಿ ಹಠಾತ್‌ ಗುಡ್ಡ ಕುಸಿತಗೊಂಡ್ರೆ ಏನು ಮಾಡೋದು? ಇವತ್ತು ರಾತ್ರಿ ತುರ್ತಾಗಿ ಬೆಂಗಳೂರಿಗೆ ಹೋಗುವುದಿತ್ತು, ಪ್ರಯಾಣ ...

Page 14 of 17 1 13 14 15 17