Tag: madikeri

ಉಪ್ಪಿನಂಗಡಿ:1 ತಿಂಗಳ ಮಗು ಸಹಿತ ಇಬ್ಬರು ಮಕ್ಕಳನ್ನ ಬಿಟ್ಟು ಅಪ್ಪ-ಅಮ್ಮ ನಾಪತ್ತೆ,ಹೆತ್ತವರಿಗೆ ಕರುಳಿನ ಕೂಗು ಕೇಳಿಸದೇ?

ಮಡಿಕೇರಿ: ಕಳೆದ ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರು ಪತ್ತೆ, ಜಿಲ್ಲಾ ಕಾರ್ಮಿಕ ಇಲಾಖೆ ಹೇಳಿದ್ದೇನು?

ಮಡಿಕೇರಿ: ಕೊಡಗಿನಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ ಅನ್ನುವ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಕಳೆದ ಮೂರೂವರೆ ತಿಂಗಳಲ್ಲಿ 11 ಬಾಲಕಾರ್ಮಿಕರನ್ನು ಜಿಲ್ಲಾ ಕಾರ್ಮಿಕ ಇಲಾಖೆ ಪತ್ತೆ ಮಾಡಿರುವುದು ಅಚ್ಚರಿಯ ...

ಮಡಿಕೇರಿ: ತಾಯಿಯನ್ನೇ ಕೊಂದ ಪಾಪಿ ಮಗ..! ರಕ್ತಸ್ರಾವ ಆದರೂ ಆಸ್ಪತ್ರೆಗೆ ದಾಖಲಿಸದ್ಯಾಕೆ..? ಕೊಡಗಿನಲ್ಲಿ ನಡೆಯಿತು ಅಮಾನವೀಯ ಕೃತ್ಯ!

ಮಡಿಕೇರಿ: ತಾಯಿಯನ್ನೇ ಕೊಂದ ಪಾಪಿ ಮಗ..! ರಕ್ತಸ್ರಾವ ಆದರೂ ಆಸ್ಪತ್ರೆಗೆ ದಾಖಲಿಸದ್ಯಾಕೆ..? ಕೊಡಗಿನಲ್ಲಿ ನಡೆಯಿತು ಅಮಾನವೀಯ ಕೃತ್ಯ!

ನ್ಯೂಸ್‌ ನಾಟೌಟ್‌: ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ವಾಸವಾಗಿದ್ದು, ನೀನು ಕುಡಿಯಬೇಡ ಎಂದು ಬುದ್ಧಿ ಹೇಳಿದ ತಾಯಿಯನ್ನೇ ಮಗ ಹೊಡೆದು ಕೊಂದಿರುವ ದುರ್ಘಟನೆ ಕೊಡಗು ಜಿಲ್ಲೆಯ ...

ಮಡಿಕೇರಿ: ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ, ಕೊಡಗಿನಲ್ಲಿ ಮತ್ತೆ ಮಿತಿ ಮೀರಿದ ಕಾಡಾನೆಗಳ ಹಾವಳಿ

ಮಡಿಕೇರಿ: ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ, ಕೊಡಗಿನಲ್ಲಿ ಮತ್ತೆ ಮಿತಿ ಮೀರಿದ ಕಾಡಾನೆಗಳ ಹಾವಳಿ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇದೀಗ ಆನೆಗಳು ಶಾಲೆಗೆ ಹೋಗುತ್ತಿದ್ದ ಮಕ್ಕಳ ಓಮ್ನಿ ಕಾರಿನ ಮೇಲೆ ...

ಮಡಿಕೇರಿ: ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕಾರು, ಸಂಪಾಜೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕಾರು, ಸಂಪಾಜೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಾಟಿಕೇರಿ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿ ಬಿದ್ದ ಘಟನೆ ...

ಮಡಿಕೇರಿ: ಬಿಜೆಪಿ ನಗರಸಭೆ ಸದಸ್ಯನ ಕಾರು ಅಡ್ಡಗಟ್ಟಿ ಯುವಕರ ಗುಂಪಿನಿಂದ ಹಲ್ಲೆ..! ಹೋಟೆಲ್‌ಗೆ ನುಗ್ಗಿದ ಮಳೆ ನೀರು ಪರಿಶೀಲನೆ ವೇಳೆ ಮುಖಕ್ಕೆ ಪಂಚ್‌..!

ಮಡಿಕೇರಿ: ಬಿಜೆಪಿ ನಗರಸಭೆ ಸದಸ್ಯನ ಕಾರು ಅಡ್ಡಗಟ್ಟಿ ಯುವಕರ ಗುಂಪಿನಿಂದ ಹಲ್ಲೆ..! ಹೋಟೆಲ್‌ಗೆ ನುಗ್ಗಿದ ಮಳೆ ನೀರು ಪರಿಶೀಲನೆ ವೇಳೆ ಮುಖಕ್ಕೆ ಪಂಚ್‌..!

ನ್ಯೂಸ್‌ ನಾಟೌಟ್‌: ಕಾರಿನಲ್ಲಿ ತೆರಳುತ್ತಿದ್ದ ನಗರಸಭೆಯ ಬಿಜೆಪಿ ಸದಸ್ಯ ಅಪ್ಪಣ್ಣ ಎಂಬವರನ್ನು ಯುವಕರ ಗುಂಪೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಮಡಿಕೇರಿ ನಗರದ ಮೈತ್ರಿ ಸಭಾಂಗಣದ ಮುಂಭಾಗದಲ್ಲಿ ...

ಮಡಿಕೇರಿ ನ್ಯಾಯಾಲಯದ ವಕೀಲರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಪತ್ರ, ಅಂದು ಗುಂಡಿನ ದಾಳಿ, ಇಂದು ಬೆದರಿಕೆ ಹಾಕಿರುವ ಆ ದುಷ್ಕರ್ಮಿಗಳು ಯಾರು?

ಮಡಿಕೇರಿ ನ್ಯಾಯಾಲಯದ ವಕೀಲರಿಗೆ ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ ಪತ್ರ, ಅಂದು ಗುಂಡಿನ ದಾಳಿ, ಇಂದು ಬೆದರಿಕೆ ಹಾಕಿರುವ ಆ ದುಷ್ಕರ್ಮಿಗಳು ಯಾರು?

ನ್ಯೂಸ್ ನಾಟೌಟ್: ಮಡಿಕೇರಿಯ ನ್ಯಾಯಾಲಯದ ವಕೀಲರೊಬ್ಬರಿಗೆ ದುಷ್ಕರ್ಮಿಗಳಿಂದ ಬೆದರಿಕೆ ಪತ್ರವೊಂದು ಬಂದಿದ್ದು ಇದಕ್ಕೆ ವಕೀಲರ ಸಂಘದಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮಡಿಕೇರಿ ನ್ಯಾಯಾಲಯದ ವಕೀಲ ಕೃಷ್ಣಮೂತಿ೯ ಅವರಿಗೆ ...

ಆಕೆಯ ನಕಲಿ ಫೋಟೋ ಮತ್ತು ಮದುವೆ ಪ್ರಮಾಣಪತ್ರ ಸೃಷ್ಟಿಸಿದವರು ಪೊಲೀಸರ ಬಲೆಗೆ! ಇವರ ಖತರ್ನಾಕ್ ಪ್ಲಾನ್ ಹಿಂದಿದೆ ರೋಚಕ ಸ್ಟೋರಿ!

ಎರಡು ವರ್ಷದ ಮಗು ಮತ್ತು ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ !, ಕೃತ್ಯವೆಸಗಿದ ಪಾಪಿ ಪತಿಯನ್ನು ಬಂಧಿಸಿದ ಪೊಲೀಸರು

ನ್ಯೂಸ್‌ ನಾಟೌಟ್‌: ಕುಡಿದು ಬಂದ ವ್ಯಕ್ತಿಯಿಂದ 2 ವರ್ಷದ ಮಗು ಮತ್ತು ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಕೇರಿ ...

ಮಡಿಕೇರಿ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವಿನ ಭೀಕರ ಅಪಘಾತದಲ್ಲಿ ಕೊಡಗಿನ ದಂಪತಿ ಸಾವು..!

ಮಡಿಕೇರಿ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವಿನ ಭೀಕರ ಅಪಘಾತದಲ್ಲಿ ಕೊಡಗಿನ ದಂಪತಿ ಸಾವು..!

ನ್ಯೂಸ್‌ ನಾಟೌಟ್‌: ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ...

ಮಡಿಕೇರಿ: 150 ಗಂಟೆಗಳಿಗೂ ಅಧಿಕ ಕಾಲ ಯುದ್ಧ ವಿಮಾನ ಹಾರಾಟ ನಡೆಸಿ ಸಾಧನೆ , ಕೊಡಗಿನ ಸಚಿನ್ ಬೇಂಬೊರೆ ವಾಯು ಸೇನೆಯ ಫ್ಲೈಯಿಂಗ್ ಆಫೀಸರ್ ಆಗಿ ನೇಮಕ

ಮಡಿಕೇರಿ: 150 ಗಂಟೆಗಳಿಗೂ ಅಧಿಕ ಕಾಲ ಯುದ್ಧ ವಿಮಾನ ಹಾರಾಟ ನಡೆಸಿ ಸಾಧನೆ , ಕೊಡಗಿನ ಸಚಿನ್ ಬೇಂಬೊರೆ ವಾಯು ಸೇನೆಯ ಫ್ಲೈಯಿಂಗ್ ಆಫೀಸರ್ ಆಗಿ ನೇಮಕ

ನ್ಯೂಸ್ ನಾಟೌಟ್: ಕೊಡಗಿನ ಕೀರ್ತಿ ಕಿರೀಟಕ್ಕೆ ಮತ್ತೊಂದು ಸಾಧನೆಯ ಗರಿ ಸೇರ್ಪಡೆಗೊಂಡಿದೆ. 150 ಗಂಟೆಗಳಿಗೂ ಅಧಿಕ ಕಾಲ ಯುದ್ಧ ವಿಮಾನ ಹಾರಾಟ ನಡೆಸಿ ಸಾಧನೆ ಮಾಡಿದ ಕೊಡಗಿನ ...

ಮಡಿಕೇರಿ: ಲಾರಿ ಚಾಲಕನ ಶವ ಸೇತುವೆಯ ಕೆಳಗೆ ಪತ್ತೆ, ಆತ್ಮಹತ್ಯೆ ಶಂಕೆ

ಮಡಿಕೇರಿ: ಲಾರಿ ಚಾಲಕನ ಶವ ಸೇತುವೆಯ ಕೆಳಗೆ ಪತ್ತೆ, ಆತ್ಮಹತ್ಯೆ ಶಂಕೆ

ನ್ಯೂಸ್ ನಾಟೌಟ್: ಲಾರಿ ಚಾಲಕರೊಬ್ಬರ ಶವ ಕುಶಾಲನಗರ ಸಮೀಪದ ಕೊಪ್ಪ ಹಳೆಯ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಪಟ್ಟಣದ ಚಿಕ್ಕಣ್ಣ ಬಡಾವಣೆಯ ನಿವಾಸಿ, ಲಾರಿ ಚಾಲಕ ಗಂಗಾಧರ (72) ...

Page 8 of 17 1 7 8 9 17