ಮಡಿಕೇರಿ: ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದ ವ್ಯಕ್ತಿ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ,ಮಡಿಕೇರಿ ಕೋರ್ಟ್ ಆದೇಶಕ್ಕೆ ಮಣಿದ ವಿಮಾ ಕಂಪನಿ
ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ದುರಂತ ಅಂತ್ಯ ಕಂಡಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಆದೇಶ ನೀಡಲಾಗಿದೆ. ...