ಮಡಿಕೇರಿ, ಭಾಗಮಂಡಲ, ತಲಕಾವೇರಿಯಲ್ಲಿ ಅಬ್ಬರಿಸಿದ ಮಳೆ, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ
ನ್ಯೂಸ್ ನಾಟೌಟ್: ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದರೆ ಅತ್ತ ಕೊಡಗಿನಲ್ಲೂ ವರುಣ ರಾಯ ಅಬ್ಬರಿಸುತ್ತಿದ್ದಾನೆ. ಮಡಿಕೇರಿ, ಭಾಗಮಂಡಲ, ತಲಕಾವೇರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮಡಿಕೇರಿ ...