ದೇವಸ್ಥಾನದ ಪ್ರಸಾದ ಸೇವಿಸಿ 300 ಮಂದಿಗೆ ಅಸ್ವಸ್ಥ..! ರೋಗಿಗಳಿಗೆ ರಸ್ತೆಯಲ್ಲೇ ಚಿಕಿತ್ಸೆ..!ಏನಿದು ಹೃದಯವಿದ್ರಾವಕ ಘಟನೆ?
ನ್ಯೂಸ್ ನಾಟೌಟ್: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಮನಕಲಕುವ ಘಟನೆಯೊಂದು ವರದಿಯಾಗಿದೆ. ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ...