Tag: Managlore

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಬಿರುಗಾಳಿ, ಭಾರಿ ಮಳೆಯ ಭೀತಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಕರಾವಳಿಯಲ್ಲಿ ಭಾರಿ ಮಳೆ, ನಾಳೆಯೂ (ಜು.6 )ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ನ್ಯೂಸ್‌ ನಾಟೌಟ್‌: ದ.ಕ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ...