ನಾಳೆ(ಡಿ.28) ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ, ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ
ನ್ಯೂಸ್ ನಾಟೌಟ್ :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ(ಡಿ.28) ನಡೆಯಲಿದೆ ಎಂದು ಕಾಂಗ್ರೆಸ್‌ನ ...