Tag: mangalore

ದಾಸ್ ಪ್ರಮೋಷನ್ಸ್ ಹೋಮ್ ಹೆಲ್ತ್‌ಕೇರ್ ಪ್ರೈ.ಲಿ. ಸಂಸ್ಥೆಯಿಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ಗೆ ಅಭಿನಂದನೆ

ದಾಸ್ ಪ್ರಮೋಷನ್ಸ್ ಹೋಮ್ ಹೆಲ್ತ್‌ಕೇರ್ ಪ್ರೈ.ಲಿ. ಸಂಸ್ಥೆಯಿಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ಗೆ ಅಭಿನಂದನೆ

ನ್ಯೂಸ್ ನಾಟೌಟ್ : ದಾಸ್ ಪ್ರಮೋಷನ್ಸ್ ಹೋಮ್ ಹೆಲ್ತ್‌ಕೇರ್ ಪ್ರೈ.ಲಿ. ಸಂಸ್ಥೆಯ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಅಭಿನಂದಿಸಲಾಯಿತು. ಸಚಿವರಿಗೆ ದಾಸ್ ...

ಆಕೆಯ ನಕಲಿ ಫೋಟೋ ಮತ್ತು ಮದುವೆ ಪ್ರಮಾಣಪತ್ರ ಸೃಷ್ಟಿಸಿದವರು ಪೊಲೀಸರ ಬಲೆಗೆ! ಇವರ ಖತರ್ನಾಕ್ ಪ್ಲಾನ್ ಹಿಂದಿದೆ ರೋಚಕ ಸ್ಟೋರಿ!

ಮಂಗಳೂರು: ಇನ್ಸ್ಟಾಗ್ರಾಮ್ ಗೆಳತಿ ಕರೆದಳೆಂದು ನಂಬಿ ಹೋದ ಯುವಕನ ಮೇಲೆ ಚೂರಿಯಿಂದ ಇರಿದು ಹಲ್ಲೆ ಮಾಡಿದ ನಾಲ್ವರ ಬಂಧನ

ನ್ಯೂಸ್‌ ನಾಟೌಟ್‌: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವತಿ ಕರೆದಳೆಂದು ಹೋದ ಯುವಕನ ಮೇಲೆ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸರು ...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್ಐ ಲಿಂಕ್ ..! ಉಗ್ರ ಶಾರಿಕ್‌ಗೆ ಸಿಮ್‌, ಮೊಬೈಲ್‌ ನೀಡಿದ ಆರೋಪಿ ಒಡಿಶಾದಲ್ಲಿ ಸೆರೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್ಐ ಲಿಂಕ್ ..! ಉಗ್ರ ಶಾರಿಕ್‌ಗೆ ಸಿಮ್‌, ಮೊಬೈಲ್‌ ನೀಡಿದ ಆರೋಪಿ ಒಡಿಶಾದಲ್ಲಿ ಸೆರೆ

ನ್ಯೂಸ್‌ ನಾಟೌಟ್‌: ಮಂಗಳೂರಿನಲ್ಲಿ ಕಳೆದ ನವೆಂಬರ್‌ನಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಪಾಕಿಸ್ಥಾನದ ಐಎಸ್‌ಐ ಲಿಂಕ್‌ ಇರುವ ಅನುಮಾನ ವ್ಯಕ್ತವಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಉಗ್ರ ಶಿವಮೊಗ್ಗದ ...

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ದರ್ಬಾರ್ ಗೆ ಬ್ರೇಕ್ ಹಾಕಲು ಸರಕಾರದ ಚಿಂತನೆ? ಸರಕಾರಿ ಬಸ್ ರಸ್ತೆಗಿಳಿಸುವುದಕ್ಕೆ  ಹೆಚ್ಚಿದ ಒತ್ತಾಯ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ದರ್ಬಾರ್ ಗೆ ಬ್ರೇಕ್ ಹಾಕಲು ಸರಕಾರದ ಚಿಂತನೆ? ಸರಕಾರಿ ಬಸ್ ರಸ್ತೆಗಿಳಿಸುವುದಕ್ಕೆ  ಹೆಚ್ಚಿದ ಒತ್ತಾಯ

ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಭಾಗ್ಯವನ್ನು ಕಲ್ಪಿಸಿದ್ದಾರೆ. ಈ ...

ಕಾಂಗ್ರೆಸ್‌ನಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ

ಕಾಂಗ್ರೆಸ್‌ನಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ

ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ ವಿಶೇಷ ಪ್ರಾರ್ಥನೆ ನ್ಯೂಸ್‌ ನಾಟೌಟ್‌: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ...

ಪುತ್ತೂರು: 3 ದಶಕದಿಂದ ಕ್ಷೀರ ಕ್ರಾಂತಿಯ ಸಂಕೇತವಾಗಿದ್ದ ಹಾಲಿನ ಶೀಥಲೀಕರಣ ಘಟಕ ದಿಢೀರ್‌ ಬಂದ್‌, ಕಾರ್ಮಿಕರು ಬೀದಿಪಾಲು..!

ಪುತ್ತೂರು: 3 ದಶಕದಿಂದ ಕ್ಷೀರ ಕ್ರಾಂತಿಯ ಸಂಕೇತವಾಗಿದ್ದ ಹಾಲಿನ ಶೀಥಲೀಕರಣ ಘಟಕ ದಿಢೀರ್‌ ಬಂದ್‌, ಕಾರ್ಮಿಕರು ಬೀದಿಪಾಲು..!

ನ್ಯೂಸ್ ನಾಟೌಟ್: ಮೂರು ದಶಕಗಳಿಂದ ಕ್ಷೀರ ಕ್ರಾಂತಿಯನ್ನು ಮಾಡಿ ಪುತ್ತೂರಿನಲ್ಲಿ ಜನಮನ್ನಣೆಗೆ ಪಾತ್ರವಾಗಿದ್ದ ಪುತ್ತೂರಿನ ಜಿಡೆಕಲ್ಲಿನಲ್ಲಿರುವ ದಕ್ಷಿಣಕನ್ನಡ ಜಿಲ್ಲಾ ಹಾಲು ಸಹಕಾರಿ ಒಕ್ಕೂಟದ ಹಾಲು ಶೀಥಲೀಕರಣ ಘಟಕ ...

ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ; ಓರ್ವ ಮಗಳು ಬಚಾವ್‌ !

ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕ ನೇಣುಬಿಗಿದು ಆತ್ಮಹತ್ಯೆ

ನ್ಯೂಸ್‌ ನಾಟೌಟ್‌: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನದ ಚಾಲಕನೋರ್ವ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಚಾಲಕನನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ. ...

“ಅಲ್ಪಸಂಖ್ಯಾತರ ಮತಕ್ಕಾಗಿ ಬಹುಸಂಖ್ಯಾತರ ಮೇಲೆ ಆಕ್ರಮಣ ಮಾಡಿದರೆ ಸಹಿಸುವುದಿಲ್ಲ, ರಾಜ್ಯದಲ್ಲಿ ಮತಾಂತರ ಮತ್ತು ಗೋ ಹತ್ಯೆಗೆ ಅವಕಾಶ ನೀಡುವುದಿಲ್ಲ” ಮಂಗಳೂರಿನ ವಿದ್ಯಾನಂದ ಸರಸ್ವತಿ ಎಚ್ಚರಿಕೆ

“ಅಲ್ಪಸಂಖ್ಯಾತರ ಮತಕ್ಕಾಗಿ ಬಹುಸಂಖ್ಯಾತರ ಮೇಲೆ ಆಕ್ರಮಣ ಮಾಡಿದರೆ ಸಹಿಸುವುದಿಲ್ಲ, ರಾಜ್ಯದಲ್ಲಿ ಮತಾಂತರ ಮತ್ತು ಗೋ ಹತ್ಯೆಗೆ ಅವಕಾಶ ನೀಡುವುದಿಲ್ಲ” ಮಂಗಳೂರಿನ ವಿದ್ಯಾನಂದ ಸರಸ್ವತಿ ಎಚ್ಚರಿಕೆ

ನ್ಯೂಸ್ ನಾಟೌಟ್: ‘ರಾಜ್ಯದಲ್ಲಿ ಮತಾಂತರ ಮತ್ತು ಗೋ ಹತ್ಯೆಗೆ ಅವಕಾಶ ನೀಡುವುದಿಲ್ಲ. ಅಲ್ಪಸಂಖ್ಯಾತರ ಮತಕ್ಕಾಗಿ ಬಹುಸಂಖ್ಯಾತರ ಮೇಲೆ ಆಕ್ರಮಣ ಮಾಡಿದರೆ ಸಹಿಸುವುದಿಲ್ಲ ಎಂದು ಅಖಿಲ ಭಾರತೀಯ ಸಂತ ...

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್‌ ರೈ ಮನವಿ

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್‌ ರೈ ಮನವಿ

ನ್ಯೂಸ್‌ ನಾಟೌಟ್‌: ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು , ಕಂದಾಯ ಇಲಾಖೆಯಿಂದಲೂ ...

ಮಂಗಳೂರು: ಬಿಜಿಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಬಿಜಿಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಿಶ್ವ ಪರಿಸರ ದಿನಾಚರಣೆ

ನ್ಯೂಸ್ ನಾಟೌಟ್: ಬಿಜಿಎಸ್‌ ಪದವಿ ಪೂರ್ವ ಕಾಲೇಜು ಗಾಂಧಿನಗರ ಕಾವೂರು ಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ...

Page 10 of 15 1 9 10 11 15