Tag: mangalore

ಮಂಗಳೂರು: ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್ಎಫ್ ಪಿಎಸ್ಸೈ..!, ಭದ್ರತಾ ಪಡೆಯ ಸಿಬ್ಬಂದಿ ಈ ನಿರ್ಧಾರ ಕೈಗೊಂಡಿದ್ಯಾಕೆ..?

ಮಂಗಳೂರು: ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್ಎಫ್ ಪಿಎಸ್ಸೈ..!, ಭದ್ರತಾ ಪಡೆಯ ಸಿಬ್ಬಂದಿ ಈ ನಿರ್ಧಾರ ಕೈಗೊಂಡಿದ್ಯಾಕೆ..?

ನ್ಯೂಸ್‌ನಾಟೌಟ್‌: ಮಂಗಳೂರಿನ ಎನ್ಎಂಪಿಟಿ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಿಎಸ್ಸೈ ಒಬ್ಬರು ತನ್ನದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ...

ಮಂಗಳೂರು: ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಕಾರು..! ಓರ್ವ ಯುವತಿ ಬಲಿ, ನಾಲ್ವರು ಗಂಭೀರ, ಚಾಲಕ ನಿಲ್ಲಿಸದೆ ಪರಾರಿ

ಮಂಗಳೂರು: ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಕಾರು..! ಓರ್ವ ಯುವತಿ ಬಲಿ, ನಾಲ್ವರು ಗಂಭೀರ, ಚಾಲಕ ನಿಲ್ಲಿಸದೆ ಪರಾರಿ

ನ್ಯೂಸ್ ನಾಟೌಟ್: ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿ ಮೇಲೆ ಕಾರು ಹರಿದು ಓರ್ವ ಯುವತಿ ದಾರುಣವಾಗಿ ಮೃತಪಟ್ಟಿದ್ದಾಳೆ. ಭೀಕರ ...

ಮಂಗಳೂರು: ಮಂಗಳಾದೇವಿ ದೇವಳದಲ್ಲಿ ವ್ಯಾಪಾರ ಧರ್ಮ ದಂಗಲ್‌ ವಿಚಾರ; ಶರಣ್‌ ಪಂಪ್‌ವೆಲ್‌ ವಿರುದ್ಧ ದೂರು ದಾಖಲು

ಮಂಗಳೂರು: ಮಂಗಳಾದೇವಿ ದೇವಳದಲ್ಲಿ ವ್ಯಾಪಾರ ಧರ್ಮ ದಂಗಲ್‌ ವಿಚಾರ; ಶರಣ್‌ ಪಂಪ್‌ವೆಲ್‌ ವಿರುದ್ಧ ದೂರು ದಾಖಲು

ನ್ಯೂಸ್‌ ನಾಟೌಟ್‌: ಮಂಗಳೂರು ಮಂಗಳಾದೇವಿ ದೇವಳದ ವ್ಯಾಪಾರ ಧರ್ಮ ದಂಗಲ್‌ ವಿಚಾರಕ್ಕೆ ಸಂಬಂಧಿಸಿ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ಅಡಗಿ ಕುಳಿತ್ತಿದ್ದ ಆರೋಪಿ ಕೊನೆಗೂ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ಅಡಗಿ ಕುಳಿತ್ತಿದ್ದ ಆರೋಪಿ ಕೊನೆಗೂ ಬಂಧನ

ನ್ಯೂಸ್‌ ನಾಟೌಟ್‌: ಮಂಗಳೂರು ಗ್ರಾಮೀಣ ಭಾಗದಲ್ಲಿ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ...

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರ ಸೆರೆ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರ ಸೆರೆ

ನ್ಯೂಸ್‌ ನಾಟೌಟ್‌: ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಆ್ಯಪ್ ಉಪಯೋಗಿಸಿಕೊಂಡು ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ...

ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳೂರು: ರೋಗಿ ಜೊತೆ ಆಸ್ಪತ್ರೆಗೆ ಬಂದ ಯುವಕನಿಂದ ಸ್ವಾಗತಕಾರಿಣಿಯ ಮಾನಭಂಗಕ್ಕೆ ಯತ್ನ..! ಯುವಕನ ಹಿಡಿದು ಬೆಂಡೆತ್ತಿದ ಪೊಲೀಸ್ರು..!

ನ್ಯೂಸ್ ನಾಟೌಟ್: ರೋಗಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದಿರುವ ಘಟನೆ ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ...

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ಗಣೇಶೋತ್ಸವ, ವಿಘ್ನ ನಿವಾರಕನಿಗೆ ವಿಶೇಷ ಪೂಜೆ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ಗಣೇಶೋತ್ಸವ, ವಿಘ್ನ ನಿವಾರಕನಿಗೆ ವಿಶೇಷ ಪೂಜೆ

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಗಣೇಶನ ಹಬ್ಬಕ್ಕೆ ವಿಶೇಷ ಮೆರುಗು ಸಿಕ್ಕಿದೆ. ಅಂತೆಯೇ ಮಂಗಳೂರಿನ ಕಾವೂರಿನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ...

ಸುಳ್ಯ: ಚಿರತೆ ಸಾವು ಪ್ರಕರಣದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಸುಳ್ಯ: ಚಿರತೆ ಸಾವು ಪ್ರಕರಣದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಆಗಸ್ಟ್ 29 ರಂದು ನಡೆದಿದ್ದ ಘಟನೆ ನ್ಯೂಸ್‌ ನಾಟೌಟ್‌: ಅಜ್ಜಾವರದಲ್ಲಿ ಚಿರತೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ...

ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವವರು ಯಾರು..?, ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರ ಪ್ರಶ್ನೆ

ಸೌಜನ್ಯ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವವರು ಯಾರು..?, ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯ ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರ ಪ್ರಶ್ನೆ

ನ್ಯೂಸ್‌ ನಾಟೌಟ್‌: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷಿಸಬೇಕು. ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಮತ್ತು ವೈದ್ಯರನ್ನು ಮಂಪರು ...

ಮಂಗಳೂರು: 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ, ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನ ಸಹಿತ ಆರೋಪಿ ಬಂಧನ

ಮಂಗಳೂರು: 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ, ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನ ಸಹಿತ ಆರೋಪಿ ಬಂಧನ

ನ್ಯೂಸ್‌ ನಾಟೌಟ್‌: ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 25 ಗ್ರಾಂ ತೂಕದ 1.25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ...

Page 5 of 15 1 4 5 6 15