ಡಿವೈಡರ್ ಗೆ ಗುದ್ದಿದ ಕಾರು, ಏಕಾಂಗಿಯಾಗಿ ಸಂಚರಿಸುತ್ತಿದ್ದ ಅಪರಿಚಿತ ವ್ಯಕ್ತಿ ಸಾವು, ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಮನವಿ
ನ್ಯೂಸ್ ನಾಟೌಟ್: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಪರಿಣಾಮ ಏಕಾಂಗಿಯಾಗಿ ಕಾರಿನೊಳಗೆ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವ ಘಟನೆ ಇಂದು(ಮೇ.16) ಬೆಳಗ್ಗೆ ...