ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ..? ಅನುಮೋದನೆಗಾಗಿ ಮಸೂದೆ ರಾಜ್ಯಪಾಲರಿಗೆ ರವಾನೆ..!
ನ್ಯೂಸ್ ನಾಟೌಟ್: ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ...