ಮದುವೆ ಆಮಂತ್ರಣದಲ್ಲಿ ಉಡುಗೊರೆಯ ಬದಲು ಮೋದಿಗೆ ವೋಟ್ ಹಾಕಲು ಕೇಳಿದ್ದ ವರ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!
ನ್ಯೂಸ್ ನಾಟೌಟ್: ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು' ಎಂದು ...